ಶನಿವಾರ, 24 ಅಕ್ಟೋಬರ್ 2026

No permission to click photos of government offices

ಬೆಂಗಳೂರು

ಅನುಮತಿಯಿಲ್ಲದೆ ಸಾರ್ವಜನಿಕರು ರಾಜ್ಯ ಸರ್ಕಾರಿ ಕಚೇರಿಗಳ ಫೋಟೋ, ವೀಡಿಯೋಗಳನ್ನು ತೆಗೆಯುವಂತಿಲ್ಲ – ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ಸರ್ಕಾರಿ ಇಲಾಖೆಗಳ ಕಚೇರಿಯ ಫೋಟೋ ಅಥವಾ ವೀಡಿಯೋಗಳನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು…