ಶನಿವಾರ, 24 ಅಕ್ಟೋಬರ್ 2026

no proposal to merge kmf with amul cm basaavraj bommai

Karnataka State Politics Updates

ಕನ್ನಡಿಗರ ಆಕ್ರೋಶದ ಹಿನ್ನೆಲೆ!! ಅಮುಲ್ ಜೊತೆ KMF ವಿಲೀನವಿಲ್ಲ-ಬೊಮ್ಮಾಯಿ ಸ್ಪಷ್ಟನೆ

ಮಂಡ್ಯದಲ್ಲಿ ಚುನಾವಣಾ ಪ್ರಚಾರ ಮತ್ತು ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ ನಿರ್ಮಾಣವಾಗಿರುವ ಮೆಗಾ ಡೈರಿಯ ಉದ್ಘಾಟನೆಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ ಹಾಲು ಒಕ್ಕೂಟದ ‘ನಂದಿನಿ’ ಮತ್ತು ಗುಜರಾತಿನ ಹಾಲು ಒಕ್ಕೂಟವಾದ ‘ಅಮುಲ್’ ಎರಡನ್ನೂ…