News
Chikkamaglur : ಅನ್ಯಕೋಮಿನ SSLC ಹುಡುಗ, ಹಿಂದೂ ಧರ್ಮದ PU ಹುಡುಗಿ ನಡುವೆ ಪ್ರೇಮ – ಕಾಫಿನಾಡಲ್ಲಿ ಲವ್ ಜಿಹಾದ್?
Chikkamaglur : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಈಗ ಅನ್ಯಕೋಮಿನ ಅಪ್ರಾಪ್ತ ಪ್ರೇಮಿಗಳ ಪ್ರಕರಣವೊಂದು ಭಾರೀ ಸದ್ದು ಮಾಡುತ್ತಿದ್ದು, ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಅಲ್ಲದೆ ಹಲ್ಲೆ ಹಾಗೂ ಪೋಕ್ಸೋ ಕಾಯ್ದೆಯಡಿ ದೂರು-ಪ್ರತಿದೂರುಗಳು ಆಗಿವೆ. ಮೂಡಿಗೆರೆ ತಾಲೂಕಿನ ಬಿಳಗೊಳ ಗ್ರಾಮದಲ್ಲಿ…

