News
Suicide News: ಮದುವೆಗೆ ಕನ್ಯೆ ಸಿಗುತ್ತಿಲ್ಲವೆಂದು ಬಸ್ ಚಕ್ರಕ್ಕೆ ಸಿಲುಕಿ 24 ರ ಹರೆಯದ ಯುವಕ ಆತ್ಮಹತ್ಯೆ
Maddoor: ಮದುವೆ ಆಗಲು ಹೆಣ್ಣು ಸಿಗಲಿಲ್ಲ ಎನ್ನುವ ಕಾರಣಕ್ಕೆ ಮನನೊಂದ ಯುವಕನೋರ್ವ ಕೆಎಸ್ಆರ್ಟಿಸಿ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಂಡ್ಯ ಜಿಲ್ಲೆಯ ಮದ್ದೂರು ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ನಡೆದಿದೆ.
