News
Gadaga: ನಿಧಿ ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ – ಅದು ನಮ್ಮ ಬಂಗಾರ, ವಾಪಸ್ ನೀಡಿ ಎಂದ ಕುಟುಂಬ
Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಆದರೆ ಇದೀಗ ಅದು ನಮ್ಮದೇ…

