Chaitra Kundapura Case: ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ- ಸಿಸಿಬಿಯಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ಜಾರಿ
Chaitra Kundapura Case: ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ (Chaitra Kundapura) ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವುದು ಮತ್ತು ಇನ್ನಿತರ ವಂಚನೆ ಕೇಸಲ್ಲಿ ಭಾಗಿಯಾದ ಪಕ್ರರಣ ಬಂಧನಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ (M Lakshman)…







