ಶನಿವಾರ, 24 ಅಕ್ಟೋಬರ್ 2026

Novels

Education

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್

ಗ್ರಾಮೀಣ ಓದುಗರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು!! ರಾಜ್ಯದ 330 ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪ್ರಸ್ತುತ 5,954 ಗ್ರಾಮ ಪಂಚಾಯಿತಿಗಳಿದ್ದು, 5575 ಗ್ರಾಮ…