ಶನಿವಾರ, 24 ಅಕ್ಟೋಬರ್ 2026

Nowgam blast news

Crime

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಸ್ಫೋಟ ಸಂಭವಿಸಿ ಆರು ಮಂದಿ ಸಾವು, 27 ಮಂದಿ ಗಾಯ

ಶ್ರೀನಗರದ ಹೊರವಲಯದಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ಶನಿವಾರ ಆಕಸ್ಮಿಕ ಸ್ಫೋಟ ಸಂಭವಿಸಿ ಆರು ಜನರು ಸಾವನ್ನಪ್ಪಿ, 27 ಜನರು ಗಾಯಗೊಂಡಿದ್ದು, ಅವರಲ್ಲಿ ಹೆಚ್ಚಿನವರು ಪೊಲೀಸರು ಮತ್ತು ವಿಧಿವಿಜ್ಞಾನ ತಂಡದವರು ಎನ್ನಲಾಗಿದೆ. ಇತ್ತೀಚೆಗೆ ಪತ್ತೆಯಾದ ‘ವೈಟ್-ಕಾಲರ್’ ಭಯೋತ್ಪಾದಕ ಮಾಡ್ಯೂಲ್‌ಗೆ ಸಂಬಂಧಿಸಿದ…