News
Shrinagar: ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ – ಫಾರೂಖ್ ಅಬ್ದುಲ್ಲ ವಿವಾದಾತ್ಮಕ ಹೇಳಿಕೆ ಹಿಂದಿದ್ಯಾ ಅಣು ಬಾಂಬ್ ಬೆದರಿಕೆ ?
Shrinagar: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ (Farooq Abdullah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Shrinagar: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ (Farooq Abdullah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಾಗತಿಕವಾಗಿ ಭಾರತ ತನ್ನ ಬಾಹುಬಲವನ್ನು ಹೆಚ್ಚಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಅಮೇರಿಕಾದ ಸುದ್ದಿ ಸಂಸ್ಥೆ ಸಿ.ಎನ್.ಎನ್ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಯಾದಿಮಿರ್ ಪುತಿನ್‌ರ ಮನವೊಲಿಸಿದ್ದರಿಂದ ಯೂಕ್ರೇನ್ ಮೇಲಿನ ಸಂಭಾವ್ಯ ಅಣ್ವಸ್ತ್ರ ದಾಳಿ ತಪ್ಪಿತ್ತೆಂದು ವರದಿ ಮಾಡಿದೆ. 2022ರಲ್ಲಿ…