Death
ನೂಜಿಬಾಳ್ತಿಲ: ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿ ನೇಣಿಗೆ ಶರಣು
ಕಡಬ: ನೂಜಿಬಾಳ್ತಿಲ ಗ್ರಾಮದ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯ ಪುತ್ರ, ಕಡಬ ಕೊಣಾಜೆ ನಿವಾಸಿ ರವಿಚಂದ್ರ ಬಿ (37) ಎಂಬುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.…

