Death
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಕಡಬ: ವೈಯಕ್ತಿಕ ಕಾರಣಗಳಿಂದ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಲಾರೆನ್ಸ್ ಎನ್ನುವವರ ಪುತ್ರಿ ಸ್ವೀಟಿ (18ವ) ಮೃತಪಟ್ಟ ವಿದ್ಯಾರ್ಥಿನಿ. ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ನರ್ಸಿಂಗ್…


