latest
Chandigarh: ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಕ್ಲಾಸ್ನಲ್ಲಿ ಅಶ್ಲೀಲ ವೀಡಿಯೋ ತೋರಿಸಿದ ಶಿಕ್ಷಕ ; ಈತನ ಅಸಭ್ಯ ವರ್ತನೆಯಿಂದ ಮುಂದೆ ಆದದ್ದೇನು?
ಸರ್ಕಾರಿ ಮಿಡಲ್ ಸ್ಮಾರ್ಟ್ ಶಾಲೆಯ ಶಿಕ್ಷಕನಾದ ರಾಜೀವ್ ಶರ್ಮಾ ಎಂಬಾತ ವಿದ್ಯಾರ್ಥಿಗಳ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

