News
Nithin Ghadkari: ಸಿಗಂಧೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಎಂದ ಸಿಎಂ ಸಿದ್ದರಾಮಯ್ಯ – ಸಾಕ್ಷಿ ಸಮೇತ ತಿರುಗೇಟು ಕೊಟ್ಟ ನಿತಿನ್ ಗಡ್ಕರಿ
Nithin Ghadkari: ರಾಜ್ಯ ಇಂದು ಐತಿಹಾಸಿಕ ಕ್ಷಣವೊಂದಕ್ಕೆ ಸಾಕ್ಷಿಯಾಗಿದೆ. ಹಲವು ದಶಕಗಳಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜನ ಎದುರು ನೋಡುತ್ತಿದ್ದ ಸಿಗಂದೂರು ಸೇತುವೆ ಹಿಂದು ಉದ್ಘಾಟನೆಯಾಗಿದೆ.

