News
Rajeev Kumar: ಮತಗಳ್ಳತನ ಆರೋಪ – ದೇಶ ತೊರೆದರೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್?
Rajeev Kumar: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 'ಮತಗಳ್ಳತನ' ಆರೋಪ ಮಾಡುತ್ತಿದ್ದಂತೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೇಶ ತೊರೆದಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ

