News
Shivamogga: CET ಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಅಧಿಕಾರಿ ಸಸ್ಪೆಂಡ್!!
Shivamogga: ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಹೌದು, ಶಿವಮೊಗ್ಗ…

