ಶನಿವಾರ, 24 ಅಕ್ಟೋಬರ್ 2026

Officials stopped child marriage

News

Mangaluru: ಬಾಲ್ಯ ವಿವಾಹಕ್ಕೆ ಸಿದ್ದತೆ : ಮೆಹಂದಿ ನಡೆಯುತ್ತಿದ್ದ ಮನೆಗೆ ಅಧಿಕಾರಿಗಳ ಭೇಟಿ -ಬಾಲ್ಯ ವಿವಾಹಕ್ಕೆ ತಡೆ

ಅಪ್ರಾಪ್ತ ವಯಸ್ಕ ಬಾಲಕಿಗೆ ಬಾಲ್ಯವಿವಾಹ ಮಾಡಲು ತಯಾರಿ ನಡೆಸಿದ್ದು, ಈ ಸಮಯದಲ್ಲಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ನಡೆದಿದೆ(Mangaluru).