ಮಂಗಳವಾರ, 27 ಅಕ್ಟೋಬರ್ 2026
Trending

Olek bauldvind

Breaking Entertainment News Kannada

ಸಿನಿಮಾ ಚಿತ್ರೀಕರಣದ ವೇಳೆ ನಟ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ | ಮನರಂಜನೆ ಓರ್ವ ಪ್ರತಿಭಾನ್ವಿತ ಹುಡುಗಿಯನ್ನು ಬಲಿ ಪಡೆದಿದೆ

ಸಿನಿಮಾ ಚಿತ್ರೀಕರಣದ ವೇಳೆ ಅಮೆರಿಕದ ನಟ ಆಲೆಕ್ ಬಾಲ್ಡ್‌ವಿನ್ ಬಳಸುತ್ತಿದ್ದ ಬಂದೂಕಿನಿಂದ ಹಾರಿದ ಗುಂಡು ಛಾಯಾಗ್ರಾಹಕಿಯನ್ನು ಬಲಿ ಪಡೆದಿದೆ. ನ್ಯೂ ಮೆಕ್ಸಿಕೊದಲ್ಲಿ ಚಿತ್ರೀಕರಣದ ಸೆಟ್‌ನಲ್ಲಿ ಈ ದುರ್ಘಟನೆ ನಡೆದಿರುವುದಾಗಿ ಅಮೆರಿಕದ ಅಧಿಕಾರಿಗಳು ಗತಿಳಿಸಿದ್ದಾರೆ. ‘ರಸ್ಟ್’ ಹೆಸರಿನ ಸಿನಿಮಾ ಚಿತ್ರೀಕರಣದಲ್ಲಿ…