ಶನಿವಾರ, 24 ಅಕ್ಟೋಬರ್ 2026

Omicron virus

Business

ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೋವಿಡ್ -19 ಪರಿಸ್ಥಿತಿ ಬಗ್ಗೆ ಉನ್ನತ ಮಟ್ಟದ ಮಹತ್ವದ ಸಭೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕೋವಿಡ್ -19 ಪರಿಸ್ಥಿತಿಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಓಮಿಕ್ರಾನ್ ಸಬ್ ವೇರಿಯಂಟ್ ಬಿಎಫ್ .7 ಹರಡುವಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.…

Business

ಸಾರ್ವಜನಿಕರೇ ಗಮನಿಸಿ | ಕೊರೊನಾ ಹಾವಳಿ ಪ್ರಕರಣ | ಹೊಸವರ್ಷಾಚರಣೆಗೆ ಬ್ರೇಕ್‌

ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಹೌದು!!.ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗುವ ಸಾಧ್ಯತೆ ಎದುರಾಗಿದ್ದು, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆಯೇ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ.…

Health

ಕರ್ನಾಟಕಕ್ಕೂ ಕಾಲಿಡುತ್ತಾ ಓಮಿಕ್ರಾನ್? ಒಹ್ ಮೈ ಗಾಡ್ ದೀಪಾವಳಿಗೆ ಬಂದೇ ಬಿಡುತ್ತಾ ಈ ವೈರಸ್

ಸತತ ಎರಡು ವರ್ಷಗಳಿಂದ ಕೊರೋನಾ ಜಗತ್ತನ್ನು ತಲ್ಲಣಗೊಳಿಸಿದೆ. ಎರಡು ವರ್ಷದಲ್ಲಿ ಕೋವಿಡ್‌ನಿಂದಾನೇ ಲಕ್ಷಾಂತರ ಮಂದಿ ಮೃತಪಟ್ಟರು. ಸಾಕಷ್ಟು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದರು. ಇಷ್ಟಾದರೂ ಕೊರೋನಾ ಕಾಟ ಮುಗಿದಿಲ್ಲ. ವೈರಸ್‌ನ ಹೊಸ ಹೊಸ ರೂಪಾಂತರಗಳು ಪತ್ತೆಯಾಗುತ್ತಲೇ ಇವೆ. ಸದ್ಯ…

Health

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ತಪ್ಪಿದ್ದಲ್ಲಿ ದಂಡ!

ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಕರ್ನಾಟಕದ ಕೋವಿಡ್…

ಕೋರೋನಾ

ರಾಜ್ಯದಲ್ಲಿ 24 ಗಂಟೆಯಲ್ಲಿ 25 ಸಾವಿರ ಹೊಸ ಕೋವಿಡ್ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಒಮಿಕ್ರಾನ್ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 25,005 ಹೊಸ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಅತ್ಯಧಿಕ 18,374 ಹೊಸ ಪ್ರಕರಣ ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿರುವ…

National

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಒಮಿಕ್ರಾನ್‌ ಸೋಂಕಿನ ಪ್ರಕರಣ ವರದಿ|ಇದೀಗ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆ

ಓಮಿಕ್ರೋನ್ ವೈರಸ್ ಭೀತಿ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ.ದೇಶದಲ್ಲಿ ಗುರುವಾರದಂದು ಮೊದಲ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್‌ ಸೋಂಕಿನ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಇಬ್ಬರಿಗೆ ಈ ಸೋಂಕು ತಗುಲಿತ್ತು ಬಳಿಕ ಶನಿವಾರದಂದು ಗುಜರಾತಿನ ಜಾಮ್‌ ನಗರ ಹಾಗೂ…

News

ಓಮಿಕ್ರಾನ್ : ದಕ್ಷಿಣ ಆಫ್ರಿಕಾದ ತ್ವರಿತ ,ಪಾರದರ್ಶಕ ಕ್ರಮಕ್ಕೆ ಅಮೆರಿಕಾ ಪ್ರಶಂಸೆ

ಅಮೇರಿಕಾ : ಕೊರೆನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಕಂಡುಬಂದ ನಂತರ ತ್ವರಿತ ಹಾಗೂ ಪಾರದರ್ಶಕ ಕ್ರಮಗಳನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾಗೆಅಮೆರಿಕಾವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಧನ್ಯವಾದಸಲ್ಲಿಸಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರೆ ನೆಡ್‌ಪ್ರೆಸ್‌ ಹೇಳಿದ್ದಾರೆ. ಪುತ್ತೂರು :…