News
Pramod Muthalik: ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್
Hubballi: ಜಮ್ಮು ಕಾಶ್ಮೀರದಲ್ಲಿ ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂಪರ ಸಂಘಟನೆಗಳ ಸಮಾವೇಶ ನಡೆಯಲಿದ್ದು ಶ್ರೀರಾಮಸೇನೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದೆ ಎಂದು ಶ್ರೀ ರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

