ಶನಿವಾರ, 24 ಅಕ್ಟೋಬರ್ 2026

one dead

News

ಮಂಗಳೂರು : ಕಾಲೇಜು ವಿದ್ಯಾರ್ಥಿಗಳ ಮೇಲೆ ಗೋಡೆ ಕುಸಿತ – ಓರ್ವ ಸಾವು, ನಾಲ್ವರಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು…

Death

Mangaluru : ಮೀನುಗಾರಿಕೆ ವೇಳೆ ಪಲ್ಗುಣಿ ನದಿಯಲ್ಲಿ ಮಗುಚಿದ ದೋಣಿ- ಓರ್ವ ಸಾವು, ಮತ್ತೊಬ್ಬ ನೀರುಪಾಲು

Mangaluru : ಫಲ್ಗುಣಿ ನದಿಯಲ್ಲಿ ಮೀನುಗಾರಿಕಾ ಬೋಟ್ ಮಗುಚಿ ಇಬ್ಬರು ಯುವಕರು ನೀರುಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅವರಲ್ಲೊಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.  ಮೃತರಾದವರನ್ನು ಕುಂಜತ್‌ಬೈಲ್ ನಿವಾಸಿ 28 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ…

News

Ballary : ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ – ವಿದ್ಯಾರ್ಥಿಯ ಹುಚ್ಚಾಟಕ್ಕೆ ಓರ್ವ ಬಲಿ, 9 ಮಂದಿ ಗಂಭೀರ

Ballary : ಬಳ್ಳಾರಿಯ ಗುರುಕುಲ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ವಿದ್ಯಾರ್ಥಿ ಒಬ್ಬನ ಹುಚ್ಚಾಟಕ್ಕೆ ಓರ್ವ ಬಾಲಕ ಸಾವನ್ನಪ್ಪಿದ್ದು 8 ಬಾಲಕರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ. ಅಷ್ಟಕ್ಕೂ ನಡೆದದ್ದೇನು? ರಾತ್ರಿ ಊಟದ…

News

Katapady: ಮಟ್ಟು ಬೀಚ್‌ ಬಳಿ ಈಜಾಡುತ್ತಿದ್ದ ವಿದ್ಯಾರ್ಥಿಗಳು: ಓರ್ವ ಸಾವು

Katapady: ಮಟ್ಟು ಬೀಚ್‌ ಬಳಿ ಆಟವಾಡುತ್ತ ಈಜಾಡುತ್ತಿದ್ದ 6 ವಿದ್ಯಾರ್ಥಿಗಳ ತಂಡದಲ್ಲಿ ಓರ್ವ ವಿದ್ಯಾರ್ಥಿ ಸಮುದ್ರ ಪಾಲಾಗಿದ್ದು, ಸಾವಿಗೀಡಾದ ಘಟನೆ ಸೆ.20 ರ ಶನಿವಾರ ಮಧ್ಯಾಹ್ನ ನಡೆದಿದೆ. 

News

Mangaluru: ಮಂಗಳೂರು: ನಿಯಂತ್ರಣ ತಪ್ಪಿ ತೋಡಿಗೆ ಉರುಳಿದ ಬಸ್ : ಓರ್ವ ಸಾವು, 18 ಮಂದಿಗೆ ಗಾಯ

Mangaluru: ಇಂದು ಮುಂಜಾನೆ ಬೆಳಗಾವಿಯಿಂದ ಮಂಗಳೂರಿಗೆ (Mangaluru) ಬರುತ್ತಿದ್ದ ಖಾಸಗಿ ಸ್ವೀಪ‌ರ್ ಕೋಚ್ ಬಸ್ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ.

News

Nelyadi: ನೆಲ್ಯಾಡಿ ಬಳಿ ಭೀಕರ ರಸ್ತೆ ಅಪಘಾತ: ಹಿಟಾಚಿಗೆ ಡಿಕ್ಕಿ ಹೊಡೆದ ಬಸ್‌, ಓರ್ವ ಸಾವು, ಹಲವು ಮಂದಿಗೆ ಗಾಯ

Nelyadi: ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವು

News

Accident: ರಿಕ್ಷಾ ಹಾಗೂ ಬಸ್ ನಡುವೆ ಭೀಕರ ಅಪಘಾತ: ಓರ್ವ ಬಲಿ: ನಾಲ್ವರು ಗಂಭೀರ!

Accident: ಬಸ್ಸು ಹಾಗೂ ರಿಕ್ಷಾದ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ರಿಕ್ಷಾದಲ್ಲಿದ್ದ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಕಾರ್ಕಳ – ಪಡುಬಿದ್ರಿ ರಾಜ್ಯ ಹೆದ್ದಾರಿಯ ಅಡ್ವೆ – ಕಾಂಜರಕಟ್ಟ – ಅಡ್ವೆ ಗಣಪತಿ ದೇಗುಲದ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

News

Kasaragod: ಚೆರ್ವತ್ತೂರು ರಾ.ಹೆದ್ದಾರಿ ಕಾಮಗಾರಿ ಸಂದರ್ಭ ಗುಡ್ಡ ಕುಸಿತ: ಓರ್ವ ಸಾವು

Kasaragod: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣಿನಡಿಗೆ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಚೆರ್ವತ್ತೂರು ಎಂಬಲ್ಲಿ ನಡೆದಿದೆ. 

News

Putturu: ಕೆಎಸ್‌ಆರ್‌ಟಿಸಿ ಬಸ್ಸು-ಬೈಕ್‌ ನಡುವೆ ಭೀಕರ ಅಪಘಾತ; ಓರ್ವ ಸಾವು

Putturu: ಪುತ್ತೂರು-ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪದಲ್ಲಿ ಇಂದು (ಮೇ 11) ಸರಕಾರಿ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ನಡೆದಿದೆ.

News

Sullia: ಬಿಳಿನೆಲೆ ಬಳಿ ಕಾರುಗಳ ನಡುವೆ ಅಪಘಾತ- ಓರ್ವ ಸಾವು, ಇಬ್ಬರಿಗೆ ಗಾಯ!

Sullia: ಮೇ 6 ರಂದು ಬಿಳಿನೆಲೆ ಗ್ರಾಮದ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೈಕಂಬ-ಗೋಪಾಲಿ ಬಳಿ ಇನ್ನೋವಾ ಕಾರು ಸ್ವಿಫ್ಟ್‌ ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.