Crime
ಮಲ್ಪೆ: ದೋಣಿ ದುರಂತ ಪ್ರಕರಣ: ಸಾವಿನ ಸಂಖ್ಯೆ 3ಕ್ಕೆ ಏರಿಕೆ
ಮಲ್ಪೆ: ಕೋಡಿ ಕನ್ಯಾನ ಗ್ರಾಮದ ಕೋಡಿಬೆಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 3 ಆಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇನ್ನೋರ್ವ ಯುವತಿ ಮಂಗಳವಾರ ಸಂಜೆ ಚಿಕಿತ್ಸೆ…

