News
ONGC: ಒಎನ್‌ಜಿಸಿಯಿಂದ ಬಂಪರ್ ನೇಮಕಾತಿ, ಪರೀಕ್ಷೆಯಿಲ್ಲದೆ ಆಯ್ಕೆ
ONGC: ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಶುಭ ಸುದ್ದಿ. ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಲಿಮಿಟೆಡ್ (ONGC) ಅಪ್ರೆಂಟಿಸ್ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ.

