Canara Bank: ಪದವಿ ಪಾಸಾದವರಿಗೆ ಕೆನರಾ ಬ್ಯಾಂಕ್‌ನಲ್ಲಿ 3500 ಹುದ್ದೆಗಳಿವೆ: ಈ ಕೂಡಲೇ ಅರ್ಜಿ ಹಾಕಿ
Canara Bank : ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಕೆನರಾ ಬ್ಯಾಂಕ್, 2025-26ನೇ ಸಾಲಿಗೆ 1961 ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಪದವೀಧರ ಅಪ್ರೆಂಟಿಸ್‌ಗಳ ನೇಮಕಾತಿಯನ್ನು ಪ್ರಕಟಿಸಿದೆ.
Canara Bank : ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಕೆನರಾ ಬ್ಯಾಂಕ್, 2025-26ನೇ ಸಾಲಿಗೆ 1961 ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಪದವೀಧರ ಅಪ್ರೆಂಟಿಸ್‌ಗಳ ನೇಮಕಾತಿಯನ್ನು ಪ್ರಕಟಿಸಿದೆ.
Job alert: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2600 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ.
Online application: ಈಗಾಗಲಲೇ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾಧ್ಯಮಗಳೊಂದಿಗೆ ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಹುನೀರಿಕ್ಷೆಯ ಐದು ಯೋಜನೆ ಪೈಕಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ.
ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲ್ಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಕೆಲಸದ ಹುಡುಕಾಟ ನಡೆಸುತ್ತಿರುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕರ್ನಾಟಕ…
ಇಂದಿನ ಡಿಜಿಟಲ್ ಯಗದಲ್ಲಿ ಮನೆಯಲ್ಲೇ ಕುಳಿತು ಕ್ಷಣಮಾತ್ರದಲ್ಲಿಯೇ ಎಲ್ಲ ವ್ಯವಹಾರ ವಹಿವಾಟು ನಡೆಸುವ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳವಣಿಗೆ ಆಗಿದ್ದು, ಕೆಲಸದ ಒತ್ತಡದ ನಡುವೆ ಬ್ಯಾಂಕಿಂಗ್ ವಹಿವಾಟು ನಡೆಸಲು ಸಾಧ್ಯವಾಗದೇ ಇದ್ದವರು ಪರಿತಪಿಸುವ ಅವಶ್ಯಕತೆ ಈಗಿಲ್ಲ. ಈಗ ಕ್ಷಣ ಮಾತ್ರದಲ್ಲಿಯೇ…
ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (National pension Scheme) ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ…
ಈಗಂತೂ ಎಲ್ಲಾ ಕಡೆ ಆನ್ಲೈನ್ ನಲ್ಲೇ ಹಣದ ವ್ಯವಹಾರಗಳನ್ನು ಮುಗಿಸುತ್ತಾರೆ. ಇದಕ್ಕಾಗಿ ಹಲವು ಅಪ್ಲಿಕೇಶನ್ ಗಳನ್ನು ಬಳಕೆ ಮಾಡುತ್ತಿದ್ದಾರೆ. ಕೇವಲ ನಗರಗಳಲ್ಲಿ ಅಲ್ಲದೆ ಹಳ್ಳಿ ಹಳ್ಳಿಗಳಲ್ಲೂ ಆನ್ಲೈನ್ ಅಪ್ಲಿಕೇಶನ್ ಗಳಾದ ಪೋನ್ ಪೇ (PhonePe), ಗೂಗಲ್ ಪೇ (Google…
ಕಾಲ ಬದಲಾದಂತೆ ಜನರ ಅವಶ್ಯಕತೆಗೆ ಅನುಗುಣವಾಗಿ ಅವಶ್ಯಕತೆಗಳನ್ನು ಪೂರೈಸಲು ವ್ಯವಸ್ಥೆಗಳು ನೆರವಾಗುತ್ತಿವೆ. ಹಿಂದಿನಂತೆ ಬ್ಯಾಂಕುಗಳಿಗೆ ಅಲೆಯುವ ತಾಪತ್ರಯ ಈಗಿಲ್ಲ. ಕ್ಷಣ ಮಾತ್ರದಲ್ಲಿಯೇ ಬೆರಳ ತುದಿಯಲ್ಲಿಯೆ ಈ ಡಿಜಿಟಲ್ ಯುಗದಲ್ಲಿ ವ್ಯವಹಾರವನ್ನು ನಿರ್ವಹಿಸಲು ಬ್ಯಾಂಕ್ಗಳು ಅನುವು ಮಾಡಿಕೊಟ್ಟಿದೆ. ಇಂದು ಹೆಚ್ಚಿನವರ…
ನಾವು ಹೊರದೇಶಕ್ಕೆ ಹೋಗಬೇಕಾದರೆ ಪಾಸ್‌ಪೋರ್ಟ್ ಹೊಂದಿರುವುದು ಅತೀ ಮುಖ್ಯವಾಗಿದೆ. ದೇಶದಾದ್ಯಂತ ಪಾಸ್‌ಪೋರ್ಟ್ ಸೇವೆಯನ್ನು ಒದಗಿಸುತ್ತಿದ್ದಾರೆ. ಅಲ್ಲದೇ ಸೇವಾ ಕೇಂದ್ರಗಳಲ್ಲಿ ನಾವು ಈ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಅಂಚೆಕಚೇರಿಯಲ್ಲೂ ಪಾಸ್‌ಪೋರ್ಟ್‌ಗೆ ಅರ್ಜಿಯನ್ನು ಸ್ವೀಕಾರ ಮಾಡುತ್ತಿದ್ದಾರೆ. ಇದು ಜನರಿಗೆ ಸುಲಭವಾಗಿ…