ಭಾನುವಾರ, 25 ಅಕ್ಟೋಬರ್ 2026

Online Mobile Games

Crime

Online Game ಪಾಸ್‌ವರ್ಡ್‌ ಕೊಟ್ಟಿಲ್ಲವೆಂದು ಯುವಕನ ಬರ್ಬರ ಹತ್ಯೆ ಮಾಡಿದ ಸ್ನೇಹಿತರು!!!

Murder News: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ, ಆನ್‌ಲೈನ್ ಮೊಬೈಲ್ ಗೇಮ್‌ನ ಪಾಸ್‌ವರ್ಡ್ ಹಂಚಿಕೊಳ್ಳುವ ವಿವಾದದಲ್ಲಿ ಯುವಕನನ್ನು ಆತನ ನಾಲ್ವರು ಸ್ನೇಹಿತರು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಜನವರಿ 8 ರಿಂದ ನಾಪತ್ತೆಯಾಗಿದ್ದ 18 ವರ್ಷದ ಪಾಪೈ ದಾಸ್…