ಸೋಮವಾರ, 26 ಅಕ್ಟೋಬರ್ 2026
Trending

Online registration

latest

Gruha jyothi Scheme : ‘ಗೃಹಜ್ಯೋತಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದೂಡಿಕೆ ; ದಿನಾಂಕ ಗಮನಿಸಿ !

Gruha jyothi Scheme ನಾಳೆಯಿಂದ (ಜೂನ್ 15) ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜೂನ್ 18ಕ್ಕೆ ಮುಂದೂಡಲಾಗಿದೆ.