ಭಾನುವಾರ, 25 ಅಕ್ಟೋಬರ್ 2026
Trending

Operation Sindhoor

News

Plane Delayed: ಬೆಂಗಳೂರು, ಮಂಗಳೂರಿಂದ ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

Plane Delayed: ಉಗ್ರರ ವಿರುದ್ಧ ನಡೆಸಲಾದ ಆಪರೇಷನ್ 'ಸಿಂದೂರ' ವಾಯು ದಾಳಿ ಹಿನ್ನೆಲೆಯಲ್ಲಿ ದೇಶದ ವಿವಿಧ ನಗರಗಳಲ್ಲಿ ವಾಯುಯಾನ ನಿಷೇಧಿಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೂ ಹಲವು ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ. 

News

Pakistan : 24 ಘಂಟೆಗಳಲ್ಲಿ ಭಾರತದ ಮೇಲೆ ದಾಳಿ – ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಘೋಷಣೆ!!

Pakistan: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

News

Operation Sindhoor: ಅಪರೇಷನ್‌ ಸಿಂಧೂರ್‌ ಯಶಸ್ವಿ; ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲು ಸರಕಾರದಿಂದ ಮಹತ್ವದ ಆದೇಶ!

Operation Sindhoor: ಅಪರೇಷನ್‌ ಸಿಂಧೂರ್‌ ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

News

Operation Sindhoor: ʼಆಪರೇಷನ್‌ ಸಿಂಧೂರ್‌ʼ-ಲೈವ್‌ನಲ್ಲೇ ಕಣ್ಣೀರಿಟ್ಟ ಪಾಕ್‌ ಸುದ್ದಿ ವಾಹಿನಿಯ ನಿರೂಪಕಿ!

Operation Sindhoor: ಪಾಕಿಸ್ತಾನದ ಸುದ್ದಿ ನಿರೂಪಕಿ ಲೈವ್‌ ಪ್ರಸಾರದ ವೇಳೆ ಕಣ್ಣೀರು ಹಾಕುತ್ತಿರುವುದನ್ನು ತೋರಿಸುವ ವೀಡಿಯೋವೊಂದು ವೈರಲ್‌ ಆಗಿದೆ.

News

ನಿದ್ದೆಗೆಟ್ಟು, ರಾತ್ರಿಯಿಡೀ ಕೂತು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೀಕ್ಷಿಸಿದ ಪ್ರಧಾನಿ ಮೋದಿ!

New delhi: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ.

News

Operation Sindhoor : ಪಾಕ್ ಉಗ್ರ ನೆಲೆಗಳ ಮೇಲೆ ಭಾರತದ ಕ್ಷಿಪ್ರ ದಾಳಿ – 200 ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ

Operation Sindhoor : ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿದೆ.