ಓದುಗರೇ ನಿಮಗೊಂದು ಸವಾಲು | ಈ ಚಿತ್ರದಲ್ಲಿ ತೋರಿಸಿರುವಂತೆ ಪೆಂಗ್ವಿನ್ಗಳ ಮಧ್ಯೆ ಅಡಗಿ ಕೂತಿರೋ ಬೆಕ್ಕುಗಳನ್ನು ಪತ್ತೆ ಹಚ್ಚ ಬಲ್ಲಿರಾ?
ದಿನದಿಂದ ದಿನಕ್ಕೆ ಒಂದೊಂದೇ ರೀತಿಯ ವಿಶೇಷ ಮಾಹಿತಿಯಿಂದ ಹಿಡಿದು ವೈರಲ್ ವಿಡಿಯೋಗಳೆಲ್ಲ ಹರಿದಾಡುತ್ತಲೇ ಇದೆ. ಎಲ್ಲೆಲ್ಲೋ ನಡೆಯೋ ಘಟನೆಗಳು ಕ್ಷಣಾರ್ಧದಲ್ಲಿ ನಮ್ಮ ಕೈ ಸೇರಿರುತ್ತೆ. ಇದೇ ರೀತಿ ಓದುಗರಾದ ನಿಮ್ಮ ಕಣ್ಣಿಗೆ ಕೆಲಸ ಕೊಡೊ ಚಾಲೆಂಜ್ ಇಲ್ಲಿದೆ ನೋಡಿ.…









