ಸೋಮವಾರ, 26 ಅಕ್ಟೋಬರ್ 2026
Trending

Outdated items have no value

News

Priyanka Kharge: ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ – ಪ್ರತಾಪ್ ಸಿಂಹ ವಿರುದ್ಧ ಪ್ರಿಯಾಂಕ ಖರ್ಗೆ

Priyanka Kharge: ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವಿನ ಮಾತಿನ ಸಮರವು ಟ್ವಿಟರ್‌ನಲ್ಲಿ ಮುಂದುವರೆದಿದೆ. ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿ ವ್ಯಂಗ್ಯವಾಡಿದ ಪ್ರತಾಪ್ ಸಿಂಹಗೆ ಖರ್ಗೆ ತಿರುಗೇಟು ನೀಡಿದ್ದಾರೆ. .