ಶನಿವಾರ, 24 ಅಕ್ಟೋಬರ್ 2026

Overtake

News

Mangaluru: ದ್ವಿಚಕ್ರ ವಾಹನ-ಬೈಕ್‌ ನಡುವೆ ಭೀಕರ ಅಪಘಾತ; ಓರ್ವ ಸಾವು

Mangaluru: ಓವರ್‌ಟೇಕ್‌ ಮಾಡುವ ವೇಗದಲ್ಲಿ ದ್ವಿಚಕ್ರ ವಾಹನ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ನಡೆದಿದ್ದು, ಸವಾರನೋರ್ವ ಗಂಭೀರ ಗಾಯಗೊಂಡು ಸಾವಿಗೀಡಾದ ಘಟನೆ ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ಇಂದು (ಮಾ.17) ಸೋಮವಾರ ನಡೆದಿದೆ.

News

Moodabidre: ಖಾಸಗಿ ಬಸ್‌ನ ಓವರ್‌ ಟೇಕ್‌ ಧಾವಂತ; ತಾಯಿ ಮಗಳಿಗೆ ಡಿಕ್ಕಿ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Moodabidre: ಕಾಲೇಜು ಬಸ್ಸನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗಳು ಗಾಯಗೊಂಡು ಆಸ್ಪತ್ರೆಗೆ ಸೇರಿದ ಘಟನೆಯೊಂದು ತೋಡಾರಿನಲ್ಲಿ ನಡೆದಿದೆ.

News

ಓವರ್ ಟೇಕ್ ಮಾಡಿದ್ದನ್ನು ಪ್ರಶ್ನಿಸಿದ ಯುವತಿಯರಿಗೆ ಯುವಕನಿಂದ ಹಲ್ಲೆ!! ಆರೋಪಿ ಮುಸ್ಲಿಂ ಮುಖಂಡನ ಮಗನೆಂಬ ಕಾರಣಕ್ಕೆ ಬಂಧಿಸಲು ಪೊಲೀಸರಿಂದ ವಿಳಂಬ ಆರೋಪ!!

ತಮ್ಮ ವಾಹನವನ್ನು ಅಪಾಯಕಾರಿಯಾಗಿ ಓವರ್ ಟೇಕ್ ಮಾಡಿದ್ದನ್ನು ಪ್ರಶ್ನಿಸಿದ ಯುವತಿಯರಿಬ್ಬರಿಗೆ ಯುವಕನೋರ್ವ ಹಲ್ಲೆ ನಡೆಸಿದ ಘಟನೆ ಕೇರಳದ ಪಣಂಬ್ರಾದಲ್ಲಿ ನಡೆದಿದ್ದು, ಹಲ್ಲೆ ನಡೆಸಿದ ಆರೋಪಿಯನ್ನು ಮುಸ್ಲಿಂ ಲೀಗ್ ಮುಖಂಡನ ಮಗನೆನ್ನಲಾದ ಶಬೀರ್ ಎಂದು ಗುರುತಿಸಲಾಗಿದೆ. ಘಟನೆ ವಿವರ: ಅಸ್ನಾ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ | ಬೈಕ್ ನಲ್ಲಿದ್ದ ತಾಯಿ ಹಾಗೂ 4 ವರ್ಷದ ಮಗು ಗಂಭೀರ

ಬೆಳ್ತಂಗಡಿ : ಇಲ್ಲಿಗೆ ಸಮೀಪದ ಗುರುವಾಯನಕೆರೆ ಶಕ್ತಿನಗರದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆಯೊಂದು ಸಂಭವಿಸಿದೆ. ಸುಗಮ ಪಾರ್ಸೆಲ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ನಾಲ್ಕು ವರ್ಷದ ಮಗು ಮತ್ತು ತಾಯಿಗೆ ಗಂಭೀರ…