ಶನಿವಾರ, 24 ಅಕ್ಟೋಬರ್ 2026

Ox cremete

News

Chikkodi: ಹಿಂದೂ ಸಂಪ್ರದಾಯದಂತೆ ಮುಸ್ಲಿಮರಿಂದ ಎತ್ತಿನ ಅಂತ್ಯಸಂಸ್ಕಾರ!!

Chikkodi : ಮುಸ್ಲಿಂ ರೈತರು ಒಬ್ಬರ 'ಹನುಮ' ಎಂಬ ಎತ್ತು ಶುಕ್ರವಾರ ಮೃತಪಟ್ಟಿದ್ದು, ಅದಕ್ಕೆ ಗೌರವಪೂರ್ವಕವಾಗಿ ಹಿಂದೂ ಸಂಪ್ರದಾಯದಂತೆ ಸಕಲ ವಿಧಿ-ವಿಧಾನ ಅನುಸರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು.