News
ಮೋದಿ ಪ್ರಧಾನಿ ಆಗಿರೋದಕ್ಕೆ ನನಗೆ ಪದ್ಮ ಪುರಸ್ಕಾರ ಬಂದಿದೆ, ಆದರೆ 2029ಕ್ಕೆ ಅವರು ರಾಜಕೀಯ ನಿವೃತ್ತಿ ಪಡೆಯಲಿ : ಎಸ್ ಎಲ್ ಭೈರಪ್ಪ!!
ತನ್ನ ಬರವಣಿಗೆಯ ಮೂಲಕ ಲಕ್ಷಾಂತರ ಓದುಗರನ್ನು ಹೊಂದಿರುವ ಕನ್ನಡ ಖ್ಯಾತ ಲೇಖಕ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ನಾಡಿನ ಹೆಮ್ಮೆಯ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ಪದ್ಮಭೂಷಣ ಗೌರವ ಲಭಿಸಿದೆ. ಇದ ಸಾಹಿತ್ಯ ಪ್ರಿಯರಿಗೆ ಸಾಕಷ್ಟು ಸಂತೋಷ ಉಂಟು…



