News
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ SIR ನೋಟಿಸ್
ಶೈಕ್ಷಣಿಕ ಕ್ರಾಂತಿಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಲ್ಪಟ್ಟಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಎಸ್ಐಆರ್ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ನೋಟಿಸ್ ನೀಡಿದೆ. 2002ರ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬರ ಹೆಸರು ಹಾಜಬ್ಬ ಎಂದು ನಮೂದಾಗಿತ್ತು. ಇದೀಗ ಹಾಜಬ್ಬರ ಎಲ್ಲಾ…
