latest
ಆಸ್ಪತ್ರೆಯಲ್ಲಿದ್ದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿಯಿಂದ ನೃತ್ಯ ಮಾಡಿಸಿದ ಸಾಮಾಜಿಕ ಕಾರ್ಯಕರ್ತೆ !!!
ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ಅವರು ಕಟಕ್‌ನ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಂದರ್ಭದಲ್ಲಿ ನೃತ್ಯ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪರಾಜ ಬುಡಕಟ್ಟು ಸಮುದಾಯದ ಸದಸ್ಯರು, ಸಾಮಾಜಿಕ ಕಾರ್ಯಕರ್ತೆಯೊಬ್ಬರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ…

