News
ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್
ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು…

