ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಹುತ್ಮಾತರಾದ 6 ಯೋಧರ ಹೆಸರುಗಳು ಮೊದಲ ಬಾರಿಗೆ ಬಹಿರಂಗ
ಕಳೆದ ವರ್ಷ ಮೇ ತಿಂಗಳಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಹಲ್ಗಾಮ್ ಹತ್ಯಾಕಾಂಡಕ್ಕೆ ಭಾರತದ ಮಿಲಿಟರಿ ಪ್ರತಿಕ್ರಿಯೆಯಾದ ಆಪರೇಷನ್ ಸಿಂಧೂರ್‌ನಲ್ಲಿ ಐವರು ಭಾರತೀಯ ಸೇನಾ ಸಿಬ್ಬಂದಿ ಮತ್ತು ಒಬ್ಬ ವಾಯುಪಡೆಗೆ ಸೇರಿದವರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆಯ ನಂತರ…









