News
Drug Trafficking: ಪೇನ್ ಕಿಲ್ಲರ್ ಮಾತ್ರೆಗಳ ದಂಧೆ, ನಿಯಂತ್ರಣಕ್ಕೆ ಕ್ರಮ: ಡಾ. ಜಿ.ಪರಮೇಶ್ವರ್
Drug Trafficking: ಹಿಂದಿನ ವರ್ಷಗಳಿಗೆ ಹೋಲಿಸಿದರೆ, ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು (Drug Trafficking) ತೀವ್ರ ಹತೋಟಿಗೆ ತಂದಿದ್ದೇವೆ. ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಅಲ್ಲದೇ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್…
