ಮಂಗಳೂರು: ಪಣಂಬೂರು-ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಓರ್ವನಿಗೆ ಗಾಯ
ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರು ಬಳಿ ಪಲ್ಟಿಯಾದ ಘಟನೆ ಶುಕ್ರವಾರ(ಸೆ.04) ನಡೆದಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳದಿಂದ…





