ಸೋಮವಾರ, 26 ಅಕ್ಟೋಬರ್ 2026
Trending

Panchayat election date

Karnataka State Politics Updates

Election: ಕೊನೆಗೂ ಗ್ರಾಮ ಪಂಚಾಯತ್ ಉಪ ಚುನಾವಣೆ ಡೇಟ್ ಫಿಕ್ಸ್ !! ನಿಮ್ಮೂರಿನ ಚುನಾವಣಾ ದಿನಾಂಕ ಇದೇ ನೋಡಿ !

ಸೋಮವಾರ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ರಾಜ್ಯದಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆಯನ್ನು ಪ್ರಕಟಿಸಿದೆ