ಸೋಮವಾರ, 26 ಅಕ್ಟೋಬರ್ 2026
Trending

Panchayat vice-president abused on social media

Social

ಬೆಳ್ತಂಗಡಿ : ಭೂಕಬಳಿಕೆಯ ಆರೋಪದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಪಂಚಾಯತ್ ಉಪಾಧ್ಯಕ್ಷನ ನಿಂದನೆ | ಪ್ರಕರಣ ದಾಖಲು!!

ಸೋಷಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲಿ ಕೆಲವೊಂದು ವಿಚಾರಗಳು ಆಕ್ರೋಶಕ್ಕೆ ಕಾರಣವಾಗುವುದೂ ಉಂಟು. ಹಾಗೆಯೇ ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರನ್ನು ನಿಂದಿಸಿದ್ದು, ಸದ್ಯ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ : ಕುವೆಟ್ಟು…