ಶನಿವಾರ, 24 ಅಕ್ಟೋಬರ್ 2026

Panjab CM

Karnataka State Politics Updates

ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನ್, ಹೊಟ್ಟೆನೋವಿನಿಂದ ಬಳಲುತ್ತಿದ್ದು, ಬುಧವಾರ ಸಂಜೆ ಉಲ್ಬಣಗೊಡಿತ್ತು. ಪರೀಕ್ಷೆಗೊಳಪಡಿಸಿದ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದರು. ಇದೀಗ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ…