Crime
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾರಿಯಿಂದ ಲೈಂಗಿಕ ದೌರ್ಜನ್ಯ
ಚಿಕ್ಕಮಗಳೂರು: ಅನಾರೋಗ್ಯ ನಿವಾರಣೆಯಾಗಲೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ದೇವಸ್ಥಾನದ ಪೂಜಾರಿಯೇ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಮಹಿಳೆ ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,…

