Crime
ಜೈಲಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ
ಬೆಂಗಳೂರು, ಆ.17: ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮತ್ತೆ ಸುದ್ದಿ ಮಾಡಿದ್ದಾರೆ. ಫೋನ್, ಪೆನ್ ಡ್ರೈವ್ ಇಟ್ಟುಕೊಂಡು ಸಿಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್ ಪತ್ತೆಯಾಗಿದ್ದು…

