ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಕೆ: ಫೋನ್ ಪೂರೈಕೆದಾರ ನವೀನ್ ಅರೆಸ್ಟ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸುತ್ತಿದ್ದ ಪ್ರಕರಣದ ತನಿಖೆ ಚುರುಕುಗೊಂಡಿದೆ. ತನಿಖೆಯಲ್ಲಿ ಪ್ರಜ್ವಲ್ ಎರಡು ಮೊಬೈಲ್‌ಗಳನ್ನು ಬಳಸುತ್ತಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ. ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಶಾಕಿಂಗ್: ಸಕ್ಕರೆ, ಬೆಲ್ಲದ…









