ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!!
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲು ಸಂಕೀರ್ಣದ ಮೇಲೆ…









