ಭಾನುವಾರ, 25 ಅಕ್ಟೋಬರ್ 2026
Trending

“Parbhani temple roof collapse

Death

ಹನುಮಾನ್ ದೇವಾಲಯದ ಮೇಲ್ಛಾವಣಿ ಕುಸಿದು ಏಳು ಭಕ್ತರು ಸಾವನ್ನಪ್ಪಿದ್ದು, 30 ಜನರಿಗೆ ಗಾಯ

ಪರ್ಭಾನಿ ಜಿಲ್ಲೆಯ ಮನ್ವತ್ ತಾಲ್ಲೂಕಿನ ಯಶ್ವಾಡಿಯಲ್ಲಿ ಶನಿವಾರ ಮಧ್ಯಾಹ್ನ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ನಿರ್ಮಾಣ ಹಂತದ ಹನುಮಾನ್ ದೇವಾಲಯದ ಮೇಲ್ಛಾವಣಿ ಕುಸಿದು ಕನಿಷ್ಠ ಏಳು ಭಕ್ತರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು…