News
Tamilnadu: ನೆಗಡಿ ಕೆಮ್ಮಿತ್ತು ಎಂದು 8 ತಿಂಗಳ ಮಗುವಿಗೆ ವಿಕ್ಸ್, ಕರ್ಪೂರ ಹಚ್ಚಿದ ಪೋಷಕರು: ಮಗು ಸಾವು
Tamilnadu: ಮಗುವಿಗೆ ನೆಗಡಿಯಾಗಿದೆ ಎಂದು ಪೋಷಕರು ವಿಕ್ಸ್ ಹಚ್ಚಿದ ಪರಿಣಾಮ 8 ತಿಂಗಳ ಶಿಶು ಸಾವಿಗೀಡಾಗಿರುವ ಘಟನೆ ತಮಿಳುನಾಡಿನ ಚೆನ್ನೈನ ಅಬಿರಾಮಪುರಂ ಪ್ರದೇಶದಲ್ಲಿ ನಡೆದಿದೆ.