ಶನಿವಾರ, 24 ಅಕ್ಟೋಬರ್ 2026

Parents killed daughter

Interesting

ಸಮಯಕ್ಕೆ ಸರಿಯಾಗಿ ಅಡುಗೆ ಮಾಡಿಲ್ಲ ಎಂದು 12 ವರ್ಷದ ಮಗಳನ್ನು ಹೊಡೆದು ಕೊಂದ ಪೋಷಕರು !

ರಾಯಪುರ: ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ಸ್ವತಃ ಪೋಷಕರೇ 12 ವರ್ಷದ ಮಗಳನ್ನು ಕೊಂದು ಮೃತದೇಹವನ್ನು ಕಾಡಿನಲ್ಲಿ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಧಿಸಿದಂತೆ ತಂದೆ ವಿಶ್ವನಾಥ್ ಎಕ್ಕಾ ಮತ್ತು ಅವರ ಪತ್ನಿ…