ಶನಿವಾರ, 24 ಅಕ್ಟೋಬರ್ 2026

parking charges

ಬೆಂಗಳೂರು

ಇನ್ನು ಮುಂದೆ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಿದರೆ ಬೀಳುತ್ತೆ ಭಾರೀ ದಂಡ – ರಾಜ್ಯ ಸರಕಾರ ನಿರ್ಧಾರ

ಭಾರತದಲ್ಲಿ ಜನಸಂಖ್ಯೆಯ ಜೊತೆಗೆ ವಾಹನ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ.  ಬೆಂಗಳೂರಿನಲ್ಲಿ ಕೂಡಾ ಜನ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರ ಜೊತೆ ಜೊತೆಗೆ ವಾಹನಗಳ ಸಂಖ್ಯೆನೂ ಹೆಚ್ಚಿದೆ. ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಒಂದೂವರೆ ಕೋಟಿ ವಾಹನಗಳಿದ್ದು ನಗರದಲ್ಲಿ ಟ್ರಾಫಿಕ್ ಸಮಸ್ಯೆ…