ಸೋಮವಾರ, 26 ಅಕ್ಟೋಬರ್ 2026
Trending

parking issue

News

Vehicle parking issue: ವಾಹನ ಪಾರ್ಕಿಂಗ್‌ ವಿಚಾರಕ್ಕೆ ಮಾರಾಮಾರಿ : ವ್ಯಕ್ತಿ ಮೇಲೆ ಕೊಡಲಿಯಿಂದ ಹಲ್ಲೆ

ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೊಡಲಿಯಿಂದ ವ್ಯಕ್ತಿ ಮೇಲೆ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ.