Parliment attack : ಸಂಸತ್ ದಾಳಿ ನಡೆಸಿದವರಿಗೆ ವಿಪಕ್ಷಗಳ ನಂಟು ?! ಪೋಲಿಸರಿಂದ ಕರೆಂಟ್ ಶಾಕ್, ಚಿತ್ರ ಹಿಂಸೆ !! ದಾಳಿಕೋರರಿಂದ ಸ್ಪೋಟಕ ಸತ್ಯ ಬಯಲು !!
Parliment attack: ಕಳೆದ ಡಿಸೆಂಬರ್ 13ರಂದು ದೆಹಲಿಯ ಸಂಸತ್ ಭವನದ ಒಳಗೆ ದಾಳಿ ನಡೆಸಿದ ಧಾಳಿಕೋರರಿಂದ ಸ್ಪೋಟಕ ಸತ್ಯವೊಂದು ಬಯಲಾಗಿದ್ದು ‘ವಿಪಕ್ಷಗಳೊಂದಿಗೆ ನಿಮಗೆ ಸಂಬಂಧವಿದೆ ಎಂಬುದನ್ನು ಒಪ್ಪಿಕೊಳ್ಳಿ’ ಎಂದು ದೆಹಲಿ ಪೊಲೀಸರು ನಮಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.…





